ವಾಟ್ಸ್ಪ್ನ ಹೊಸ ಗೌಪ್ಯತೆ ನೀತಿ: ಮತ್ತೆ ದೆಹಲಿ ಹೈಕೋರ್ಟ್ ನಲ್ಲಿ ವಿಚಾರಣೆ
ನವದೆಹಲಿ: ವಾಟ್ಸ್ಪ್ನ ಹೊಸ ಗೌಪ್ಯತೆ ನೀತಿಯ ವಿರುದ್ಧ ಅರ್ಜಿಯನ್ನು ಇಂದು ದೆಹಲಿ ಹೈಕೋರ್ಟ್ ವಿಚಾರಣೆ ಮಾಡಲಿದೆ.…
ಬೆಂಗಳೂರು: 2.8ಕೋಟಿ ರೂ. ಮೌಲ್ಯದ 200 ಐಫೋನ್ಗಳನ್ನು ದಂಪತಿಯಿಂದ ವಶಪಡೆದ ಕಸ್ಟಮ್ ಅಧಿಕಾರಿಗಳು
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.8 ಕೋಟಿ ರೂ. ಮೌಲ್ಯದ 200 ಐಫೋನ್ಗಳನ್ನು…
250ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಇಂದಿನಿಂದ ಲಸಿಕಾ ಅಭಿಯಾನ ಆರಂಭ: ನಾವು ಹೇಗೆ ಪಡೆದುಕೊಳ್ಳಬಹುದು ಎಂಬ ಮಾಹಿತಿ ಇಲ್ಲಿದೆ ನೋಡಿ..?
ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭವಾಗಿದೆ. 250ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಇಂದಿನಿಂದ…
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಧಾರವಾಡ : ಶಾಲಾ ಬಿಸಿಯೂಟದಲ್ಲಿ ಶೀಘ್ರದಲ್ಲೇ ಸಿರಿಧಾನ್ಯ ಆಹಾರ ವಿತರಣೆ ಮಾಡಲಾಗುತ್ತದೆ ಎಂದು ಕೃಷಿ ಸಚಿವ…
ನಿಮ್ಮ ಮನೆಯ ಕಷ್ಟ ಕಾರ್ಪಣ್ಯಗಳು ದೂರವಾಗಬೇಕೇ..? ಹಾಗಾದರೆ ಉಪ್ಪಿನಿಂದ ಹೀಗೆ ಮಾಡಿ..!
ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಅವಶ್ಯಕವಾಗಿ ರುವುದು ಹಣಕಾಸು ಹೌದು ಈ ಸಮಾಜದಲ್ಲಿ ತಲೆ ಎತ್ತಿ ನಡೆಯಬೇಕಾದರೆ…
ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿಸುವ ಸಂದರ್ಭದಲ್ಲಿ ಬೆಂಕಿ ಅವಘಡ: ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರು
ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಪೆಟ್ರೋಲ್ ಬಾಂಬ್ ಸಿಡಿದು ಅವಘಡ ಸಂಭವಿಸಿದೆ. ಹೀರೋ…
ಭಾರತದಲ್ಲಿ ಒಂದೇ ದಿನದಲ್ಲಿ 15,510 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ: ಭಾರತದಲ್ಲಿ ಫೆ.28ಕ್ಕಿಂತ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಒಂದೇ ದಿನದಲ್ಲಿ 15,510 ಕೊರೊನಾ…
ಅಯೋಧ್ಯೆ: 44 ದಿನಗಳ ದೇಣಿಗೆ ಸಂಗ್ರಹ ಕಾರ್ಯಕ್ರಮವು ಶನಿವಾರ ಅಂತ್ಯ
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಒಟ್ಟು2100 ಕೋಟಿ…
ಮತ್ತೆ ಬೆಲೆ ಏರಿಕೆ ಕಂಡ ಅಡುಗೆ ಅನಿಲ
ನವದೆಹಲಿ: ನಾಲ್ಕು ದಿನಗಳಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ದರ ಪರಿಷ್ಕರಿಸಲಾಗಿದೆ. ಮೂರು ದಿನಗಳ…
ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ‘ನಮ್ಮೊಲುಮೆಯ ಅಭಿನಂದನೆ’ ಕಾರ್ಯಕ್ರಮದಲ್ಲಿ ಒಂದು ವಿಶೇಷ ಹಾಡಿನ ಮೂಲಕ ಗೌರವ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಒಂದು ವಿಶೇಷ ಹಾಡನ್ನು ಫೆ.29ರಂದು…