ಮದ್ಯ ಪ್ರಿಯರಿಗೆ ಬಿಗ್‌ ರಿಲೀಫ್​: ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ - BC Suddi
ಮದ್ಯ ಪ್ರಿಯರಿಗೆ ಬಿಗ್‌ ರಿಲೀಫ್​: ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ

ಮದ್ಯ ಪ್ರಿಯರಿಗೆ ಬಿಗ್‌ ರಿಲೀಫ್​: ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮುಂದಿನ 14 ದಿನಗಳ ಕಾಲ ಕಠಿಣ ನಿಯಮಗಳನ್ನು ಮುಂದುವರಿಸಿದೆ.

ಆದರೆ ಮದ್ಯ ಪ್ರಿಯರಿಗೆ ರಿಲೀಫ್​ ನೀಡಿ ಬೆಳಗ್ಗೆ 6ರಿಂದ 10 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಪಾರ್ಸೆಲ್​ಗೆ ಮಾತ್ರ ಅನುಮತಿ ನೀಡಲಾಗಿದೆ.

ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ಕರುನಾಡು ಸಂಪೂರ್ಣ ಸ್ತಬ್ಧ..!