ಐಎಂಎ ಬಹುಕೋಟಿ ವಂಚನೆ ಪ್ರಕರಣ :ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್ - BC Suddi
ಐಎಂಎ ಬಹುಕೋಟಿ ವಂಚನೆ ಪ್ರಕರಣ :ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್

ಐಎಂಎ ಬಹುಕೋಟಿ ವಂಚನೆ ಪ್ರಕರಣ :ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಹೀಗಾಗಿ ಸಿಬಿಐ ಪ್ರಕರಣ ರದ್ದು ಕೋರಿದ್ದ IPS ಅಧಿಕಾರಿ ನಿಂಬಾಳ್ಕರ್​ ಅವರಿಗೆ ಈಗ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.

error: Content is protected !!