ಸಿ.ಡಿ ಪ್ರಕರಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರ್ತಾರೆ : ಸಿಎಂ - BC Suddi
ಸಿ.ಡಿ ಪ್ರಕರಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರ್ತಾರೆ : ಸಿಎಂ

ಸಿ.ಡಿ ಪ್ರಕರಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರ್ತಾರೆ : ಸಿಎಂ

ಬೆಳಗಾವಿ: ಸಿ.ಡಿ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ನಿಷ್ಪಕ್ಷವಾಗಿ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನಗರದ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

error: Content is protected !!