ಏಪ್ರಿಲ್ 17ರ ನಂತರ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ರೊಚ್ಚಿಗೇಳುತ್ತಾರೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ - BC Suddi
ಏಪ್ರಿಲ್ 17ರ ನಂತರ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ರೊಚ್ಚಿಗೇಳುತ್ತಾರೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಏಪ್ರಿಲ್ 17ರ ನಂತರ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ರೊಚ್ಚಿಗೇಳುತ್ತಾರೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಬೆಂಗಳೂರು: ಏಪ್ರಿಲ್ 17ರ ನಂತರ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ರೊಚ್ಚಿಗೇಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸೂರ್ಯ-ಚಂದ್ರ ಇರುವವರೆಗೂ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆಂದು ಹೇಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಕೊಟ್ಟಂತೆ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ವಿಶೇಷ ಸ್ಥಾನಮಾನ ಕೊಟ್ಟಿಲ್ಲ. ಇದು ಕಾರ್ಯಕರ್ತರ ಪಕ್ಷ. ಯಡಿಯೂರಪ್ಪ ಅವರಿಗೆ ಎರಡು ವರ್ಷ ಬೋನಸ್ ಸಿಕ್ಕಿದೆ. ಅದೇ ಹೆಚ್ಚು. ಇನ್ನು ಮುಂದೆ ಅವರಾಗಿಯೇ ದೂರ ಸರಿಯುವುದು ಉತ್ತಮ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿ ನಗರಕ್ಕೆ ಬಂದ್ರೆ ಬಿಜೆಪಿ ಗೆಲ್ಲುತ್ತೆ: ಕೇಂದ್ರ ಸಚಿವ ಜೋಶಿ

error: Content is protected !!