ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಗೋ ಹತ್ಯೆ ಕಾಯ್ದೆ ನಿಷೇಧ, ಟಿಪ್ಪು ಜಯಂತಿ ಆರಂಭ : ಸಿದ್ದರಾಮಯ್ಯ - BC Suddi
ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಗೋ ಹತ್ಯೆ ಕಾಯ್ದೆ ನಿಷೇಧ, ಟಿಪ್ಪು ಜಯಂತಿ ಆರಂಭ : ಸಿದ್ದರಾಮಯ್ಯ

ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಗೋ ಹತ್ಯೆ ಕಾಯ್ದೆ ನಿಷೇಧ, ಟಿಪ್ಪು ಜಯಂತಿ ಆರಂಭ : ಸಿದ್ದರಾಮಯ್ಯ

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿದೆ. ಪ್ರತಿಷ್ಠಿತ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ ಬಿ ನಾರಾಯಣ ರಾವ್ ಪರ ಪ್ರಚಾರ ಕಾರ್ಯ ನಡೆಸಿದ್ದಾರೆ.

ಇನ್ನು ಅಲ್ಪಸಂಖ್ಯಾತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲಾಗುವುದು ಹಾಗೂ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಿವಮೊಗ್ಗ : ‘ಈ ಸಲ ಕಪ್ ನಮ್ದೇ’ ಎಂದು ಹೊಟೇಲ್ ಬಿಲ್ ನಲ್ಲಿ ಪ್ರಿಂಟ್ ಹಾಕಿಸಿದ ಹೋಟೆಲ್ ಮಾಲೀಕ