ಸಿಎಂ ಬಿಎಸ್‌ವೈಗೆ ಬಿಗ್‌ ರಿಲೀಫ್‌: ಡಿನೋಟಿಫಿಕೇಷನ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ - BC Suddi
ಸಿಎಂ ಬಿಎಸ್‌ವೈಗೆ ಬಿಗ್‌ ರಿಲೀಫ್‌:  ಡಿನೋಟಿಫಿಕೇಷನ್ ವಿಚಾರಣೆಗೆ  ಸುಪ್ರೀಂ ಕೋರ್ಟ್‌ನಿಂದ ತಡೆ

ಸಿಎಂ ಬಿಎಸ್‌ವೈಗೆ ಬಿಗ್‌ ರಿಲೀಫ್‌: ಡಿನೋಟಿಫಿಕೇಷನ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ನಿಂದ ತಡೆ

ನವದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಐಟಿ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ವೇಳೆ ಹಲವು ಎಕರೆ ಭೂಮಿಯನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಗೆ ಸಂಬಂಧಪಟ್ಟಂತೆ ತಮ್ಮ ವಿರುದ್ದ ಕೇಳಿ ಬಂದಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ತಡೆ ಕೋರಿ ಈ ಹಿಂದೆ ಸಿಎಂ ಯಡಿಯೂರಪ್ಪ ಹೈಕೋರ್ಟ್‌ ಮೊರೆ ಹೋಗಿದ್ದರು ಆದರೆ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿತ್ತು.

ಎಸ್‌ಬಿಐ ಗೃಹ ಸಾಲದ ಮೇಲಿನ ಬಡ್ಡಿದರ ಹೆಚ್ಚಳ: ಇತ್ತೀಚಿನ ದರಗಳು ಇಲ್ಲಿವೆ

ಇದೇ ವೇಳೆ ಹೈಕೋರ್ಟ್‌ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಸಿಎಂ ಮನವಿ ಪುರಸ್ಕರಿಸಿ ನ್ಯಾಯಾಪೀಠ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ: ಗೋಕಾಕ್​ ತಾಲೂಕು ಆಸ್ಪತ್ರೆ ವೈದ್ಯರು ಡಾ.ರವೀಂದ್ರ

error: Content is protected !!