ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ಸರ್ವೋಚ್ಛ ನಾಯಕರಷ್ಟೇ, ಅವರು ಪಕ್ಷದ ಮಾಲೀಕರಲ್ಲ : ಸಿ.ಟಿ. ರವಿ - BC Suddi
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ಸರ್ವೋಚ್ಛ ನಾಯಕರಷ್ಟೇ, ಅವರು ಪಕ್ಷದ ಮಾಲೀಕರಲ್ಲ : ಸಿ.ಟಿ. ರವಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ಸರ್ವೋಚ್ಛ ನಾಯಕರಷ್ಟೇ, ಅವರು ಪಕ್ಷದ ಮಾಲೀಕರಲ್ಲ : ಸಿ.ಟಿ. ರವಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ಸರ್ವೋಚ್ಛ ನಾಯಕರಷ್ಟೇ. ಅವರು ಪಕ್ಷದ ಮಾಲೀಕರಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾಲೀಕರು ಅಂದರೆ ನೆಹರು ಕುಟುಂಬ. ಜೆಡಿಎಸ್‌ಗೆ ಮಾಲೀಕರು ಅಂದರೆ ಎಚ್‌.ಡಿ.ದೇವೇಗೌಡರ ಕುಟುಂಬ. ಆದ್ರೆ ಬಿಜೆಪಿಗೆ ಮಾಲೀಕರು ಅಂದ್ರೆ ಕಾರ್ಯಕರ್ತರ ಕುಟುಂಬ. ಬಿಎಸ್‌ವೈ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಲೀಡರ್‌ಗಳಷ್ಟೇ. ಪಕ್ಷದಲ್ಲಿ ಸೆಂಟ್ರಲ್ ಬೋರ್ಡ್‌ನಿಂದಲೇ ಫೈನಲ್ ಡಿಸಿಷನ್. ಉತ್ತರಾಧಿಕಾರಿ ಪ್ರವೃತ್ತಿ ನಮ್ಮ ಪಾರ್ಟಿಯಲ್ಲಿ ಬೆಳೆದು ಬಂದಿಲ್ಲ. ಪಕ್ಷದ ನಿರ್ಣಯದ ಮೇಲೆ ಫ್ಯಾಮಿಲಿ ಪ್ರಭಾವ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.

ಸಚಿವ ಸುಧಾಕರ್ ಅವರಿಗೆ ಖಾತೆ ಬದಲಾಯಿಸಿ, ಬೇರೆ ಯಾರಿಗಾದರೂ ಖಾತೆಯ ಜವಾಬ್ದಾರಿ ಕೊಡಿ : ನಿರ್ಮಾಪಕ ಕೆ ಮಂಜು

error: Content is protected !!