ಕೊರೊನಾ ಎರಡನೆ ಅಲೆ ಹಿನ್ನೆಲೆ ಕೆನರಾ ಬ್ಯಾಂಕ್ ಸೇವಾ ಸಮಯ ಕಡಿತ.! - BC Suddi
ಕೊರೊನಾ ಎರಡನೆ ಅಲೆ ಹಿನ್ನೆಲೆ ಕೆನರಾ ಬ್ಯಾಂಕ್ ಸೇವಾ ಸಮಯ ಕಡಿತ.!

ಕೊರೊನಾ ಎರಡನೆ ಅಲೆ ಹಿನ್ನೆಲೆ ಕೆನರಾ ಬ್ಯಾಂಕ್ ಸೇವಾ ಸಮಯ ಕಡಿತ.!

 

ಬೆಂಗಳೂರು: ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಕೆನರಾ ಬ್ಯಾಂಕ್ ಸೇವಾ ಸಮಯವನ್ನು ಕಡಿತಗೊಳಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಬ್ಯಾಂಕ್ ನಲ್ಲಿ ಸೇವೆ ಇರುತ್ತದೆ ಇಂದಿನಿಂದ ಮೇ 31 ರವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಕೆನರಾ ಬ್ಯಾಂಕ್ ನಲ್ಲಿ ಶೇಕಡ 50 ರಷ್ಟು ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಕೆನರಾ ಬ್ಯಾಂಕ್ ಆಡಳಿತ ಮಂಡಳಿಯಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.