ಏ.18ಕ್ಕೆ ನಿಗದಿಯಾಗಿದ್ದ ಸಿಎಂ ಸರ್ವಪಕ್ಷ ಸಭೆ ಮುಂದೂಡಿಕೆ! - BC Suddi
ಏ.18ಕ್ಕೆ ನಿಗದಿಯಾಗಿದ್ದ ಸಿಎಂ ಸರ್ವಪಕ್ಷ ಸಭೆ ಮುಂದೂಡಿಕೆ!

ಏ.18ಕ್ಕೆ ನಿಗದಿಯಾಗಿದ್ದ ಸಿಎಂ ಸರ್ವಪಕ್ಷ ಸಭೆ ಮುಂದೂಡಿಕೆ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಏ.18 ಕ್ಕೆ ಸರ್ವ ಪಕ್ಷ ಸಭೆ ಕರೆದಿದ್ದರು.

ಆದ್ರೆ ನಿನ್ನೆ ಬಿಎಸ್ ವೈ ಅವರಿಗೆ ಕೋವಿಡ್ ದೃಢಪಟ್ಟಕಾರಣ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ನಿಗದಿಯಾಗಿರುವ ಸಭೆಯನ್ನು ಮುಂದೂಡಲಾಗಿದೆ ಎನ್ನುವ ಮಾತು ಒಂದೆಕಡೆಯಾದ್ರೆ ಅಧಿಕೃತವಾಗಿದೆ ಇದೇ ಕಾರಣಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿಲ್ಲ.

ಕೊರೊನಾ ಕಡಿವಾಣಕ್ಕೆ ಕ್ರಮ : ಇಂದಿನಿಂದ ಸೋಂಕಿತರ ಕೈಗಳಿಗೆ ಸೀಲ್