ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಯಡಿಯೂರಪ್ಪರಿಂದ ಮಹತ್ವದ ಸಭೆ.! - BC Suddi
ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಯಡಿಯೂರಪ್ಪರಿಂದ ಮಹತ್ವದ ಸಭೆ.!

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಯಡಿಯೂರಪ್ಪರಿಂದ ಮಹತ್ವದ ಸಭೆ.!

 

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಚಿವರು ಹಾಗೂ ವಲಯ ಉಸ್ತುವಾರಿಗಳ ಜೊತೆಗೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಯಲಿದ್ದು. ಸಚಿವರಿಂದ ಅಭಿಪ್ರಾಯ ಪಡೆದು, ಅದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!