ಆಲಿಯಾ ಭಟ್‌ಗೆ ಕೊರೊನಾ ಪಾಸಿಟಿವ್ - BC Suddi
ಆಲಿಯಾ ಭಟ್‌ಗೆ ಕೊರೊನಾ ಪಾಸಿಟಿವ್

ಆಲಿಯಾ ಭಟ್‌ಗೆ ಕೊರೊನಾ ಪಾಸಿಟಿವ್

ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ವಿಚಾರವನ್ನು ಸ್ವತಃ ಆಲಿಯಾ ಭಟ್ ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ. “ಎಲ್ಲರಿಗೂ ನಮಸ್ಕಾರ. ನನಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಕೂಡಲೇ ನಾನು ಪ್ರತ್ಯೇಕವಾಸಕ್ಕೆ ಒಳಗಾಗಿದ್ದು, ಹೋಮ್ ಕ್ವಾರಂಟೈನ್​ನಲ್ಲಿದ್ದೇನೆ. ನನ್ನ ವೈದ್ಯರ ಸಲಹೆಯಂತೆ ಎಲ್ಲ ಸುರಕ್ಷಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಕೃತಜ್ಞಳಾಗಿದ್ದೇನೆ. ದಯವಿಟ್ಟು ಸುರಕ್ಷಿತವಾಗಿರಿ, ಕಾಳಜಿ ವಹಿಸಿ” ಎಂದು ಬರೆದುಕೊಂಡಿದ್ದಾರೆ.

ವೈಜನಾಥ ಬಿರಾದಾರ 500ನೇ ಸಿನಿಮಾ ’90 ಹೊಡಿ ಮನೆಗೆ ನಡಿ’ ಶೀಘ್ರದಲ್ಲೇ ತೆರೆಗೆ

error: Content is protected !!