ಬ್ರೇಕಿಂಗ್ : ಸಿಎಂ ಬಿಎಸ್ ವೈಗೆ ಕೊರೊನಾ ಪಾಸಿಟಿವ್ - BC Suddi
ಬ್ರೇಕಿಂಗ್ : ಸಿಎಂ ಬಿಎಸ್ ವೈಗೆ ಕೊರೊನಾ ಪಾಸಿಟಿವ್

ಬ್ರೇಕಿಂಗ್ : ಸಿಎಂ ಬಿಎಸ್ ವೈಗೆ ಕೊರೊನಾ ಪಾಸಿಟಿವ್

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಳೆದ ಎರಡು ದಿನಗಳಿಂದ ಜ್ವರ ಬಂದ ಹಿನ್ನೆಲೆಯಲ್ಲಿ ಇಂದು ಅವರು ಬೆಂಗಳೂರಿನ ರಾಮಯ್ಯ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಆಸ್ಪತ್ರೆಯಲ್ಲಿ ಸಿಎಂ ಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು ಮೊದಲ ವರದಿ ನೆಗೆಟಿವ್ ಬಂದಿದ್ದು, ಮತ್ತೊಮ್ಮೆ ಪರೀಕ್ಷಿಸಿದಾಗ ಕೊರೊನಾ ಸೋಂಕು ದೃಢ ಪಟ್ಟಿದೆ. ಇನ್ನು ಮೊದಲು ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಅವರನ್ನು ಸದ್ಯ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ತಮಿಳು ನಟ ವಿವೇಕ್‌ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು