ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್ - BC Suddi
ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್

ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಸಂಬಂಧ ಸ್ವತಃ ಟ್ವೀಟ್ ಮಾಡಿರುವ ಅವರು, “ನನಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಹಾಗೂ ಸುರಕ್ಷಿತರಾಗಿರಿ” ಎಂದು ಮನವಿ ಮಾಡಿಕೊಂಡಿದ್ದಾರೆ.

ಚುನಾವಣೆಗೆ ತೋರಿಸುವ ಉತ್ಸಾಹ ಕೋವಿಡ್ ವಿರುದ್ಧ ಯಾಕೆ ತೋರಿಸುತ್ತಿಲ್ಲ: ಕಪಿಲ್ ಪ್ರಶ್ನೆ