ಶಾಸಕ ಅಮೃತ ದೇಸಾಯಿಗೆ ಕೊರೊನಾ ಪಾಸಿಟಿವ್ - BC Suddi
ಶಾಸಕ ಅಮೃತ ದೇಸಾಯಿಗೆ ಕೊರೊನಾ ಪಾಸಿಟಿವ್

ಶಾಸಕ ಅಮೃತ ದೇಸಾಯಿಗೆ ಕೊರೊನಾ ಪಾಸಿಟಿವ್

ಧಾರವಾಡ: ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಸಂಬಂಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಷಯ ತಿಳಿಸಿರುವ ಅವರು, ಇಂದು ಕೊರೊನಾ ಟೆಸ್ಟ್ ಮಾಡಿಸಲಾಗಿ ಪಾಸಿಟಿವ್ ಇರುವುದು ದೃಢಪಟ್ಟಿದೆ.

14 ದಿನಗಳ ಕಾಲ ಹೋಮ್ ಐಸೋಲೇಶನ್ ದಲ್ಲಿರಲು ವೈದ್ಯರು ಸಲಹೆ ನೀಡಿದ್ದಾರೆ. ಕ್ಷೇತ್ರದ ಜನತೆಯ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಬಗೆಹರಿಸುವುದಾಗಿ ಅವರು ತಿಳಿಸಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ : ಕೇಂದ್ರ ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರ ನೀಡಿದ ರಕ್ಷಣಾ ಸಚಿವ