ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ - BC Suddi
ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಕಾಳಿಗಂಜ್​ನಲ್ಲಿ ಮಾತನಾಡಿದ ಅವರು, “ಕಳೆದ 6 ತಿಂಗಳಲ್ಲಿ ಕೊರೊನಾವನ್ನು ನಿಯಂತ್ರಿಸುವ ಯೋಜನೆಗಳನ್ನು ಯಾಕೆ ಮಾಡಲಿಲ್ಲ? ಇದಕ್ಕೆ ನೀವು ಉತ್ತರಿಸಲೇಬೇಕು. ಪ್ರಧಾನಿಯೇ ಕೊರೊನಾ ಎರಡನೇ ಅಲೆಗೆ ಕಾರಣ. ಸರಿಯಾದ ಸಮಯದಲ್ಲಿ ಜವಾಬ್ದಾರಿ ತೆಗೆದುಕೊಂಡಿದ್ದರೆ ಹೀಗೆ ಆಗುತ್ತಿರಲಿಲ್ಲ” ಎಂದು ಕುಟುಕಿದ್ದಾರೆ.

BREAKING : ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು