ಕೊರೊನಾ ಲಸಿಕೆ ಪಡೆದ ಸ್ಯಾಂಡಲ್ ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ - BC Suddi
ಕೊರೊನಾ ಲಸಿಕೆ ಪಡೆದ ಸ್ಯಾಂಡಲ್ ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್

ಕೊರೊನಾ ಲಸಿಕೆ ಪಡೆದ ಸ್ಯಾಂಡಲ್ ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್

ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಕೊರೊನಾ ಲಸಿಕೆ ಕೂಡ ಹಾಕಲಾಗುತ್ತಿದೆ. 45 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಹಾಸಿಕೊಳ್ಳುತ್ತಿದ್ದಾರೆ. ಇದೀಗ ಸ್ಯಾಂಡಲ್ ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಕೊರೊನಾ ಲಸಿಕೆ ಪಡೆಸಿದ್ದಾರೆ.

ಕೋವಿಡ್-19 ಮೊದಲ ಡೋಸ್ ಲಸಿಕೆ ಪಡೆದ ಬಗ್ಗೆ ನಟ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಲಸಿಕೆ ಪಡೆಯುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ‘ಇಂದು ಮೊದಲ ಡೋಸ್ ಲಸಿಕೆ ಪಡೆದೆ. ನೀವು 45 ವರ್ಷದ ಮೇಲ್ಪಟ್ಟವರಾಗಿದ್ದರೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಬರೆದುಕೊಂಡಿದ್ದಾರೆ.

ಆರ್‌ಸಿಬಿ ತಂಡದ ಆರಂಭಿಕ ಆಟಗಾರ ದೇವದತ್​ ಪಡಿಕ್ಕಲ್​​ ಬೆನ್ನಲ್ಲೇ ಮತ್ತೊಬ್ಬ ಆಟಗಾರ ಡೇನಿಯಲ್ ಸ್ಯಾಮ್ಸ್​​ಗೂ ಕೊರೊನಾ ಸೋಂಕು ದೃಢ

error: Content is protected !!