ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವು: ಈ ಸಾವುಗಳಿಗೂ ಆಕ್ಸಿಜನ್ ಕೊರತೆಯೇ ಕಾರಣವಾಯ್ತಾ? - BC Suddi
ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವು: ಈ ಸಾವುಗಳಿಗೂ ಆಕ್ಸಿಜನ್ ಕೊರತೆಯೇ ಕಾರಣವಾಯ್ತಾ?

ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವು: ಈ ಸಾವುಗಳಿಗೂ ಆಕ್ಸಿಜನ್ ಕೊರತೆಯೇ ಕಾರಣವಾಯ್ತಾ?

ಚಾಮರಾಜನಗರ: ಇಲ್ಲಿನ ಕೋವಿಡ್ ಆಸ್ಪತ್ರೆ ನಿಜಕ್ಕೂ ನರಕವಾಗಿ ಬದಲಾಗಿದೆ. ಮೊನ್ನೆಯಷ್ಟೇ 24 ಜನ ಆಕ್ಸಿಜನ್ ಕೊರತೆಯಿಂದ ಕೊನೆಯುಸಿರೆಳೆದಿದ್ದರು. ಈಗ ಮತ್ತೆ ಇಬ್ಬರು ಸೋಂಕಿತರು ಬಲಿಯಾಗಿದ್ದಾರೆ. ಈ ಸಾವುಗಳಿಗೂ ಆಕ್ಸಿಜನ್ ಕೊರತೆಯೇ ಕಾರಣವಾಯ್ತಾ ಎಂಬ ಪ್ರಶ್ನೆ ಎದುರಾಗಿದೆ.

ಇನ್ನು ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನದ ಆಕ್ರೋಶ ಭುಗಿಲೆದ್ದಿದೆ‌. ಒಳಗಿನ ಸಮಸ್ಯೆಯನ್ನು ಮಾಧ್ಯಮಗಳ ಮುಂದೆ ತೋಡಿಕೊಂಡು ಅವಲತ್ತುಕೊಳ್ಳುತ್ತಿದ್ದಾರೆ.

ಕೊರೊನಾ ವೈರಸ್ ಅನ್ನು ಕಟ್ಟಿ ಹಾಕಲು ಮತ್ತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಾಗುತ್ತಾ?