ಸಿಡಿ ಲೇಡಿ ಆಡಿಯೋ ರಿಲೀಸ್- ಡಿಕೆಶಿ ಹೆಸರು ಪ್ರಸ್ತಾಪ - BC Suddi
ಸಿಡಿ ಲೇಡಿ ಆಡಿಯೋ ರಿಲೀಸ್- ಡಿಕೆಶಿ ಹೆಸರು ಪ್ರಸ್ತಾಪ

ಸಿಡಿ ಲೇಡಿ ಆಡಿಯೋ ರಿಲೀಸ್- ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಮೇಶ್‌ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಕ್ಷಣ ಕ್ಷಣಕ್ಕೂ ರೋಚಕ ಟ್ವಿಸ್ಟ್ ಸಿಗುತ್ತಿದ್ದು, ಸದ್ಯ ಸಿಡಿ ಲೇಡಿ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿ ಸ್ನೇಹಿತ ಹಾಗೂ ಕುಟುಂಬಸ್ಥರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಈ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಮನೆಯಿಂದ ಬಂದಿದ್ದೇನೆ. ನೀವು ಹೆದರಬೇಡಿ ಎನ್ನುವ ಸಂಭಾಷಣೆ ಆಡಿಯೋದಲ್ಲಿ ದಾಖಲಾಗಿದೆ.

error: Content is protected !!