ಭಾರತ Vs ಇಂಗ್ಲೆಂಡ್ : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ - BC Suddi
ಭಾರತ Vs ಇಂಗ್ಲೆಂಡ್ : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಭಾರತ Vs ಇಂಗ್ಲೆಂಡ್ : ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಪುಣೆ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ನಿರೀಕ್ಷೆಯಂತೆಯೇ ಉಭಯ ತಂಡಗಳಲ್ಲಿ ತಲಾ ಒಂದೊಂದು ಬದಲಾವಣೆ ಮಾಡಲಾಗಿದ್ದು, ಇಂಗ್ಲೆಂಡ್ ತಂಡದಲ್ಲಿ ಟಾಮ್ ಕರ್ರನ್ ಬದಲಿಗೆ ಮಾರ್ಕ್ವುಡ್ ತಂಡ ಕೂಡಿಕೊಂಡಿದ್ದರೆ, ಭಾರತ ಪರ ಕುಲ್ದೀಪ್ ಯಾದವ್ ಬದಲಿಗೆ ಟಿ. ನಟರಾಜನ್ ತಂಡ ಕೂಡಿಕೊಂಡಿದ್ದಾರೆ.

ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಇಂದಿನ ಪಂದ್ಯ ಗೆದ್ದು, ಸರಣಿ ಗೆಲ್ಲುವ ಇರಾದೆಯಲ್ಲಿದೆ.

ಸೂಯೆಜ್‌ ಕಾಲುವೆಯಲ್ಲಿ ನಿಂತ ಒಂದು ಹಡಗಿನಿಂದ ತಲ್ಲಣಗೊಂಡ ವಿಶ್ವದ ವ್ಯಾಪಾರ ವಹಿವಾಟು


.
ತಂಡಗಳು
ಭಾರತ: ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಭುವನೇಶ್ವರ್, ಶಾರ್ದೂಲ್ ,, ಪ್ರಸಿದ್ಧ್ ಕೃಷ್ಣ, ಟಿ. ನಟರಾಜನ್.

ಇಂಗ್ಲೆಂಡ್: ಜಾಸನ್ ರಾಯ್, ಜಾನಿ ಬೇರ್ ಸ್ಟೊ, ಬೆನ್ ಸ್ಟೋಕ್ಸ್, ಡೇವಿಡ್ ಮಲಾನ್, ಜಾಸ್ ಬಟ್ಲರ್ (ನಾಯಕ), ಲಿಯಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಮಾರ್ಕ್ ವುಡ್, ಆದಿಲ್ ರಶೀದ್, ರೀಸ್ ಟಾಪ್ಲಿ

error: Content is protected !!