ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ಬಲೆಗೆ ಬಿದ್ದ ಆರೋಪಿಗಳು - BC Suddi
ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ಬಲೆಗೆ ಬಿದ್ದ ಆರೋಪಿಗಳು

ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ಬಲೆಗೆ ಬಿದ್ದ ಆರೋಪಿಗಳು

ಬಾರಾಮತಿ (ಮಹಾರಾಷ್ಟ್ರ): ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವಂತೆಯೇ ಇತ್ತ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದಿನ ನಕಲಿ ಮಾರಾಟ ಕೂಡ ಹೆಚ್ಚಾಗುತ್ತಿದೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ಚುಚ್ಚುಮದ್ದುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ರಾಯ್‌‌ಪುರದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಐವರು ರೋಗಿಗಳು ಮೃತ್ಯು