ಬೆಂಗಳೂರು:ಆಸ್ಪತ್ರೆಯಲ್ಲಿ ಬೆಡ್‌ಗಾಗಿ ಸಾಲುಮರದ ತಿಮ್ಮಕ್ಕ‌ ಪರದಾಟ - BC Suddi
ಬೆಂಗಳೂರು:ಆಸ್ಪತ್ರೆಯಲ್ಲಿ ಬೆಡ್‌ಗಾಗಿ ಸಾಲುಮರದ ತಿಮ್ಮಕ್ಕ‌ ಪರದಾಟ

ಬೆಂಗಳೂರು:ಆಸ್ಪತ್ರೆಯಲ್ಲಿ ಬೆಡ್‌ಗಾಗಿ ಸಾಲುಮರದ ತಿಮ್ಮಕ್ಕ‌ ಪರದಾಟ

ಬೆಂಗಳೂರು: ಆಸ್ಪತ್ರೆಯಲ್ಲಿ ನಾನ್ ಕೋವಿಡ್ ಬೆಡ್‌ಗಾಗಿ ವೃಕ್ಷಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಪರದಾಡುವ ಸ್ಥಿತಿ ಎದುರಾಗಿದೆ. ಸಾಲುಮರದ ತಿಮ್ಮಕ್ಕ‌ ಅವರು ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆ ಮುರಿತವಾಗಿತ್ತು.

ಹೀಗಾಗಿ ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗಕ್ಕೆ ತೀವ್ರ ಏಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಲು ಎರಡು ಗಂಟೆಗೂ ಹೆಚ್ಚು ಕಾಲ ಪರದಾಡುತ್ತಿವ ಪರಿಸ್ಥಿತಿ ಎದುರಾಯಿತು ಎಂದು ವರದಿಯಾಗಿದೆ.

ಲಕ್ನೋ: ಕೋವಿಡ್‌ಗೆ ಬಿಜೆಪಿ ಶಾಸಕ ಸುರೇಶ್ ಶ್ರೀವಾತ್ಸವ್ ಬಲಿ