ಬೆಂಗಳೂರು : ಕೊರೊನಾ ಇಲ್ಲದ ರೋಗಿಗಳ ಚಿಕಿತ್ಸೆಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ: ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ - BC Suddi
ಬೆಂಗಳೂರು : ಕೊರೊನಾ ಇಲ್ಲದ ರೋಗಿಗಳ ಚಿಕಿತ್ಸೆಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ: ಮಹತ್ವದ ಆದೇಶ ಹೊರಡಿಸಿದ  ರಾಜ್ಯ ಸರ್ಕಾರ

ಬೆಂಗಳೂರು : ಕೊರೊನಾ ಇಲ್ಲದ ರೋಗಿಗಳ ಚಿಕಿತ್ಸೆಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ: ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಇಲ್ಲದ ರೋಗಿಗಳ ಚಿಕಿತ್ಸೆಗೆ ಕೋವಿಡ್-19 ಪರೀಕ್ಷೆಯ ರಿಪೋರ್ಟ್ ಕಡ್ಡಾಯವಲ್ಲ. ಸೋಂಕಿನ ಲಕ್ಷಣ ಇಲ್ಲದಿದ್ದರೆ ಅಂತವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕೊರೊನಾ ನೆಗೆಟಿವ್ ರಿಪೋರ್ಟ್ ಕೇಳಲಾಗುತ್ತಿದೆ. ಇದರಿಂದಾಗಿ ಸೋಂಕಿನ ಲಕ್ಷಣ ಇಲ್ಲದವರು ಕೋವಿಡ್ ಪರೀಕ್ಷೆ ಹಾಗೂ ರಿಪೋರ್ಟ್‌ಗಾಗಿ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್ ತಂಡ