ಬಸವಕಲ್ಯಾಣ ಉಪಚುನಾವಣೆಯ ಮತಎಣಿಕೆ: 8ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶರಣು ಸಲಗಗೆ 7,966 ಮತಗಳ ಮುನ್ನಡೆ - BC Suddi
ಬಸವಕಲ್ಯಾಣ ಉಪಚುನಾವಣೆಯ ಮತಎಣಿಕೆ: 8ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶರಣು ಸಲಗಗೆ 7,966 ಮತಗಳ ಮುನ್ನಡೆ

ಬಸವಕಲ್ಯಾಣ ಉಪಚುನಾವಣೆಯ ಮತಎಣಿಕೆ: 8ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶರಣು ಸಲಗಗೆ 7,966 ಮತಗಳ ಮುನ್ನಡೆ

ಬಸವಕಲ್ಯಾಣ: ಇಂದು ನಡೆಯುತ್ತಿರುವ ಬಸವಕಲ್ಯಾಣ ಉಪಚುನಾವಣೆಯ ಮತಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗ ಅವರು ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ಅವರಿಗಿಂತ 7,966 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಬಸವಕಲ್ಯಾಣ ಉಪ ಚುನಾವಣೆಯ ಮತಏಣಿಕೆಯ ಎಂಟನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಎಂಟನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶರಣು ಸಲಗ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗ ಅವರು 22,063 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ಅವರು 14,097 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್‌ನ ಅಭ್ಯರ್ಥಿ ಸೈಯದ್ ಆಲಿ 2,488 ಮತಗಳನ್ನು ಪಡೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ: ‘ಮ್ಯಾಜಿಕ್‌ ನಂಬರ್‌’ ದಾಟಿದ ಟಿಎಂಸಿ : ‘ದೀದಿ’ಗೆ ಹಿನ್ನೆಡೆ