IND vs ENG :ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ : ಸರಣಿ ಗೆಲುವಿಗೆ ಕಾತರ..! - BC Suddi
IND vs ENG :ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ : ಸರಣಿ ಗೆಲುವಿಗೆ ಕಾತರ..!

IND vs ENG :ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ : ಸರಣಿ ಗೆಲುವಿಗೆ ಕಾತರ..!

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ. ಭರ್ಜರಿ ರನ್ ಹೊಳೆ ಹರಿಸಿರುವ ಉಭಯ ತಂಡಗಳು ತಲಾ ಒಂದು ಪಂದ್ಯಗಳನ್ನು ಗೆದ್ದಿದ್ದು ಇಂದಿನ ಪಂದ್ಯ ಎರಡು ತಮಡಗಳಿಗೂ ಅತೀ ಮುಖ್ಯವಾಗಿದೆ.

ಮೊದಲ ಪಂದ್ಯದಲ್ಲಿ ಭಾರತ 66 ರನ್ ಗಳ ಅಂತರದಿಂದ ಜಯಗಳಿಸಿದೆ. ಎರಡನೇ ಪಂದ್ಯವನ್ನು ಇಂಗ್ಲೆಂಡ್ 6 ವಿಕೆಟುಗಳ ಅಂತರದಿಂದ ಗೆದ್ದಿತ್ತು. ಇವತ್ತು ನಿರ್ಣಾಯಕ ಪಂದ್ಯ ನಡೆಯಲಿದೆ. ಸರಣಿ ಗೆಲುವಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಕಾರ್ಯತಂತ್ರ ರೂಪಿಸಿದ್ದಾರೆ.

error: Content is protected !!