ಇನ್ಮುಂದೆ ಹುಬ್ಬಳ್ಳಿ- ಬೆಂಗಳೂರು ಸೂಪರ್ ಫಾಸ್ಟ್ ರೈಲ್.! - BC Suddi
ಇನ್ಮುಂದೆ ಹುಬ್ಬಳ್ಳಿ- ಬೆಂಗಳೂರು ಸೂಪರ್ ಫಾಸ್ಟ್ ರೈಲ್.!

ಇನ್ಮುಂದೆ ಹುಬ್ಬಳ್ಳಿ- ಬೆಂಗಳೂರು ಸೂಪರ್ ಫಾಸ್ಟ್ ರೈಲ್.!

ಹುಬ್ಬಳ್ಳಿ : ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಮ್ಮತಿ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ ಬೆಂಗಳೂರು ಮಧ್ಯೆ ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈಲು ಪ್ರಯಾಣದ ಅವಧಿ 8 ಗಂಟೆ ಇದ್ದು, ಸೂಪರ್ ಫಾಸ್ಟ್ ರೈಲು ನಾಲ್ಕು ಗಂಟೆಯಲ್ಲೇ ತಲುಪಲಿದೆ ಎಂದು ಮಾಹಿತಿ ನೀಡಿದ್ದಾರೆ.

( ಸಾಂದರ್ಭಿಕ ಚಿತ್ರ)

error: Content is protected !!