ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜಮೀರ್ ವಿರುದ್ಧ ಜೆಡಿಎಸ್ ದೂರು - BC Suddi
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜಮೀರ್ ವಿರುದ್ಧ ಜೆಡಿಎಸ್ ದೂರು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜಮೀರ್ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಬಸವಕಲ್ಯಾಣ ಉಪಚುನಾವಣೆಯ ಸಭೆಯೊಂದರ ಮುಕ್ತ ಭಾಷಣದಲ್ಲಿ ಹಣದ ಆಮಿಷ ಒಡ್ಡಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಜನಾಂಗೀಯ ದ್ವೇಷ ಮತ್ತು ಜನಾಂಗೀಯ ನಿಂದನೆ ಮಾಡಿದ್ದಾರೆಂದು ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ದೂರು ದಾಖಲಾಗಿದೆ.

ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪನಾಯಕರಾದ ಬಂಡಪ್ಪ ಖಾಶೆಂಪೂರ್,ಜಿಲ್ಲಾಧ್ಯಕ್ಷರಾದ ರಮೇಶ್, ಪಕ್ಷದ ವೀಕ್ಷಕಿ ನಜ್ಮಾ ನಜೀರ್ ಹಾಗೂ ಇತರರು ಚುನಾವಣಾಧಿಕಾರಿಗಳಿಗೆ ಜಮೀರ್ ವಿರುದ್ಧ ದೂರು ಪ್ರತಿ ಸಲ್ಲಿಸಿದ್ದಾರೆ.

ರೆಮಿಡಿಸ್ವಿರ್ ಔಷಧದ ಸಮರ್ಪಕ ಪೂರೈಕೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅನ್ನು ನೋಡಲ್ ಏಜೆನ್ಸಿಯಾಗಿ ನಿಯೋಜಿಸಲಾಗಿದೆ: ಸಚಿವ ಸುಧಾಕರ್‌‌