ನಾವಿನ್ನೂ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದೇವೆ: ಜೋ ಬೈಡ - BC Suddi
ನಾವಿನ್ನೂ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದೇವೆ: ಜೋ ಬೈಡ

ನಾವಿನ್ನೂ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದೇವೆ: ಜೋ ಬೈಡ

ವಾಷಿಂಗ್ಟನ್: ಕೊರೊನಾ ಮಹಾಮಾರಿ ವಿಚಾರದಲ್ಲಿ ಅಮೆರಿಕ ಈಗಲೂ ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಹಾಗಾಗಿ ಕೊರೊನಾ ಸಾಂಕ್ರಾಮಿಕ ಪ್ರಸರಣ ತಡೆಗಟ್ಟಲು ಜನರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಉಪ ಚುನಾವಣೆ ನಂತರ ಸರ್ಕಾರ ಪತನ: ವೀಣಾ ಕಾಶಪ್ಪನವರ್

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 75 ದಿನಗಳಲ್ಲಿ 150 ಮಿಲಿಯನ್ ಡೋಸ್ ವ್ಯಾಕ್ಸಿನೇಷನ್‌ ಪೂರ್ಣಗೊಳಿಸಿದೆ ಎಂದು ಅವರು ಹೇಳಿದರು.

error: Content is protected !!