ಬೆಳಗಾವಿ ಲೋಕಸಭಾ – ಮಸ್ಕಿ- ಬಸವಕಲ್ಯಾಣ ಕ್ಷೇತ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ - BC Suddi
ಬೆಳಗಾವಿ ಲೋಕಸಭಾ – ಮಸ್ಕಿ- ಬಸವಕಲ್ಯಾಣ ಕ್ಷೇತ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ ಲೋಕಸಭಾ – ಮಸ್ಕಿ- ಬಸವಕಲ್ಯಾಣ ಕ್ಷೇತ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ಗೆ ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇದಲ್ಲದೆ, ಏ.17ರಂದು ನಡೆಯಲಿರುವ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಮಸ್ಕಿ ಕ್ಷೇತ್ರದಿಂದ ಪ್ರತಾಪಗೌಡ ಪಾಟೀಲ್ ಹಾಗೂ ಬಸವಕಲ್ಯಾಣ ಕ್ಷೇತ್ರದಿಂದ ಶರಣು ಸಲಗರಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

error: Content is protected !!