ಏಪ್ರಿಲ್ 11 ರಿಂದ ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕೆಲಸದ ಸ್ಥಳಗಳಲ್ಲಿ ಉದ್ಯೋಗಸ್ಥರಿಗೆ ಕೊವೀಡ್-19 ಲಸಿಕೆ ನೀಡಲು  ಪ್ರಾರಂಭಿಸುತ್ತೇವೆ : ಡಾ.ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ಸೋಂಕು ಪ್ರಕರಣ ತಡೆಗಟ್ಟಲು, ಏಪ್ರಿಲ್ 11 ರಿಂದ ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕೆಲಸದ ಸ್ಥಳಗಳಲ್ಲಿ ಉದ್ಯೋಗಸ್ಥರಿಗೆ ಕೊವೀಡ್-19 ಲಸಿಕೆಗಳನ್ನು ನೀಡಲು  ಪ್ರಾರಂಭಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಬುಧವಾರ ತಿಳಿಸಿದ್ದಾರೆ. ಬುಧವಾರ ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ವೀಡಿಯೋ ಸಭೆ ನಡೆಸಿದ  … Continue reading ಏಪ್ರಿಲ್ 11 ರಿಂದ ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕೆಲಸದ ಸ್ಥಳಗಳಲ್ಲಿ ಉದ್ಯೋಗಸ್ಥರಿಗೆ ಕೊವೀಡ್-19 ಲಸಿಕೆ ನೀಡಲು  ಪ್ರಾರಂಭಿಸುತ್ತೇವೆ : ಡಾ.ಸುಧಾಕರ್