ಜನರ ತೀರ್ಪನ್ನು ಗೌರವಿಸುತ್ತೇನೆ, ಚುನಾವಣೆ ಫಲಿತಾಂಶದ ಬಗ್ಗೆ ಅನುಮಾನವಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸುವೆ : ಮಮತಾ ಬ್ಯಾನರ್ಜಿ - BC Suddi
ಜನರ ತೀರ್ಪನ್ನು ಗೌರವಿಸುತ್ತೇನೆ, ಚುನಾವಣೆ ಫಲಿತಾಂಶದ ಬಗ್ಗೆ ಅನುಮಾನವಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸುವೆ : ಮಮತಾ ಬ್ಯಾನರ್ಜಿ

ಜನರ ತೀರ್ಪನ್ನು ಗೌರವಿಸುತ್ತೇನೆ, ಚುನಾವಣೆ ಫಲಿತಾಂಶದ ಬಗ್ಗೆ ಅನುಮಾನವಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸುವೆ : ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ಚುನಾವಣೆಯಲ್ಲಿ ಗೆದ್ದು ಸೋತ ಬಳಿಕ ಮಮತಾ ಬ್ಯಾನರ್ಜಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ಜನರ ತೀರ್ಪನ್ನು ಗೌರವಿಸುತ್ತೇನೆ ಎಂದಿದ್ದಾರೆ. ಆದರೆ, ಚುನಾವಣೆ ಫಲಿತಾಂಶದ ಬಗ್ಗೆ ಅನುಮಾನವಿದ್ದು, ಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ನಂದಿಂಗ್ರಾಮ ಚುನಾವಣಾ ಫಲಿತಾಂಶ ಗೊಂದಲದಿಂದ ಕೂಡಿದ್ದು, ಇದರಲ್ಲಿ ಕಾಣದ ಕೈಗಳು ಕಾರ್ಯ ನಿರ್ವಹಿಸಿವೆ. ಇನ್ನೂ ಮತಎಣಿಕೆ ಕಾರ್ಯವೇ ಮುಕ್ತಾಯವಾಗಿಲ್ಲ. ನಂದಿಗ್ರಾಮದಲ್ಲಿ ಇನ್ನು ಕೆಲವು ಮತಗಳ ಎಣಿಕೆ ಬಾಕಿ ಇದೆ. ಈ ನಡುವೆಯೇ ಫಲಿತಾಂಶ ಪ್ರಕಟಿಸಲಾಗಿದ್ದು, ಇದನ್ನು ವಿರೋಧಿಸಿದ್ದಾರೆ. ಹಾಗೂ ಇದೇ ಕರಣದಿಂದ ಮರುಮತಎಣಿಕೆ ಮಾಡುವಂತೆ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರುವುದಾಗಿ ಘೋಷಿಸಲಾಗಿದೆ. ಅಲ್ಲದೆ, ಆಯೋಗದ ಗೊಂದಲದ ಫಲಿತಾಂಶದ ವಿರುದ್ಧ ಮಮತಾ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಮತ್ತೆ 37,733 ಮಂದಿಯಲ್ಲಿ ಸೋಂಕು