ಧಾರವಾಡ: ಮಾರ್ಕೇಟ್ ನಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಮಾಸ್ಕ್ ವಿತರಿಸಿದ ಬೆಳ್ಳಕ್ಕಿ - BC Suddi
ಧಾರವಾಡ: ಮಾರ್ಕೇಟ್ ನಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಮಾಸ್ಕ್ ವಿತರಿಸಿದ ಬೆಳ್ಳಕ್ಕಿ

ಧಾರವಾಡ: ಮಾರ್ಕೇಟ್ ನಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಮಾಸ್ಕ್ ವಿತರಿಸಿದ ಬೆಳ್ಳಕ್ಕಿ

ಧಾರವಾಡ: ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸರ್ಕಾರ ಕೂಡ ಜಾಗೃತ ವಹಿಸುವಂತೆ ಜನರಿಗೆ ಹೇಳುತ್ತಲೇ ಇದೆ. ಇದರ ಮಧ್ಯೆ ಅನೇಕ ಸಂಘ, ಸಂಸ್ಥೆಗಳು ಕೂಡ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ.

ಧಾರವಾಡದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಸಂಘಟನೆಯ ಸದಸ್ಯರು ಧಾರವಾಡದ ಮಾರುಕಟ್ಟೆಯಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ, ಕೊರೊನಾದಿಂದ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಪಶ್ಚಿಮಬಂಗಾಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಗುಂಡಿನ ದಾಳಿಗೆ ಮತದಾರ ಬಲಿ