ಶಾಸಕ ಎ.ಎಸ್.ಪಾಟೀಲ ನಡಹಳ್ಳಿಗೆ ಕೊರೊನಾ ಪಾಸಿಟಿವ್ - BC Suddi
ಶಾಸಕ ಎ.ಎಸ್.ಪಾಟೀಲ ನಡಹಳ್ಳಿಗೆ ಕೊರೊನಾ ಪಾಸಿಟಿವ್

ಶಾಸಕ ಎ.ಎಸ್.ಪಾಟೀಲ ನಡಹಳ್ಳಿಗೆ ಕೊರೊನಾ ಪಾಸಿಟಿವ್

ವಿಜಯಪುರ: ಶಾಸಕ, ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಹಾಗೂ ಅವರ ತಂದೆ ಸಂಗನಗೌಡ ಪಾಟೀಲ ಅವರಿಗೆ ಮಂಗಳವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿನ ಲಕ್ಷಣಗಳು ಇಲ್ಲದೇ ಇರುವುದರಿಂದ ಹೋಂ ಐಸೋಲೇಶನ್‌ಗೆ ಒಳಗಾಗಲು ವಿಜಯಪುರದ ಜಿಲ್ಲಾ ಆಸ್ಪತ್ರೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಇಲ್ಲಿನ ತಮ್ಮ ನಿವಾಸಕ್ಕೆ ಶಾಸಕರು ಮರಳಿದ್ದಾರೆ.

ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್ ಪ್ರಕರಣ – ಪೊಲೀಸ್ ಅಧಿಕಾರಿ ಡೆರಿಕ್ ಅಪರಾಧಿ ಎಂದ ಕೋರ್ಟ್