ಎಂ.ಎಸ್ ಧೋನಿ ಅವರ ತಂದೆ ತಾಯಿಗೂ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು - BC Suddi
ಎಂ.ಎಸ್ ಧೋನಿ ಅವರ ತಂದೆ ತಾಯಿಗೂ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಎಂ.ಎಸ್ ಧೋನಿ ಅವರ ತಂದೆ ತಾಯಿಗೂ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ರಾಂಚಿ: ಭಾರತದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಅವರ ತಂದೆ ತಾಯಿಗೂ ಕೋವಿಡ್ ದೃಢಪಟ್ಟಿದ್ದು, ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧೋನಿ ಅವರ ತಾಯಿ ದೇವಕಿ ದೇವಿ ಮತ್ತು ತಂದೆ ಪಾನ್ ಸಿಂಗ್ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಸೋಂಕು ಹೆಚ್ಚಾಗುತ್ತಿದೆ. ಕೊರೊನಾ ನಿಯಮ ಪಾಲಿಸಿ ಸೋಂಕಿನಿಂದ ತಪ್ಪಿಸಿಕೊಳ್ಳಿ.

ಪ್ರಧಾನಿ ಭಾಷಣ ಉಪದೇಶದ ಬುರುಡೆ, ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಸಂದೇಶ – ಸಿದ್ದರಾಮಯ್ಯ ಕಿಡಿ