ಮುಂಬೈ :ಒಂದು ತಿಂಗಳಲ್ಲಿ ಮಾಸ್ಕ್ ಧರಿಸದಂತ 2 ಲಕ್ಷ ಜನರಿಗೆ ದಂಡವನ್ನು ವಿಧಿಸಲಾಗಿದೆ: ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ..? - BC Suddi
ಮುಂಬೈ :ಒಂದು ತಿಂಗಳಲ್ಲಿ ಮಾಸ್ಕ್ ಧರಿಸದಂತ 2 ಲಕ್ಷ ಜನರಿಗೆ ದಂಡವನ್ನು ವಿಧಿಸಲಾಗಿದೆ: ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ..?

ಮುಂಬೈ :ಒಂದು ತಿಂಗಳಲ್ಲಿ ಮಾಸ್ಕ್ ಧರಿಸದಂತ 2 ಲಕ್ಷ ಜನರಿಗೆ ದಂಡವನ್ನು ವಿಧಿಸಲಾಗಿದೆ: ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ..?

ಮುಂಬೈ : ದೇಶದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ದೇಶಾದ್ಯಂತ ಶುರುವಾಗಿದೆ. ಇದೇ ಸಂದರ್ಭದಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕೂಡ ಕಡ್ಡಾಯಗೊಳಿಸಲಾಗಿದೆ. ಇತ್ತ ಮುಂಬೈನಲ್ಲಿ ಮಾಸ್ಕ್ ಧರಿಸದೇ ಇದ್ದಂತ ಜನರಿಂದ ಒಂದೇ ತಿಂಗಳಿನಲ್ಲಿ ಕೋಟಿ ಕೋಟಿ ಹಣವನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ.

ಈ ಕುರಿತಂತೆ ಮುಂಬೈ ಡಿಸಿಪಿ ಎಸ್ ಚೈತನ್ಯ ಮಾಹಿತಿ ನೀಡಿದ್ದು, ಫೆಬ್ರವರಿ 20ರಿಂದ ನಗರದಲ್ಲಿ ಮಾಸ್ಕ್ ಧರಿಸದ ಜನರಿಂದ ದಂಡ ವಸೂಲಿ ಆರಂಭಿಸಲಾಗಿದೆ. ಒಂದು ತಿಂಗಳಲ್ಲಿ ಮಾಸ್ಕ್ ಧರಿಸದಂತ 2 ಲಕ್ಷ ಜನರಿಗೆ ದಂಡವನ್ನು ವಿಧಿಸಲಾಗಿದೆ. ಇದುವರೆಗೆ ಒಟ್ಟು 4 ಕೋಟಿ ಹಣವನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿರುವುದಾಗಿ ತಿಳಿಸಿದ್ದಾರೆ.

 

error: Content is protected !!