ಮೇ. 15ರವರೆಗೆ ರಾಷ್ಟ್ರೀಯ ಸ್ಮಾರಕ, ಮ್ಯೂಸಿಯಂಗಳು ಬಂದ್ - BC Suddi
ಮೇ. 15ರವರೆಗೆ ರಾಷ್ಟ್ರೀಯ ಸ್ಮಾರಕ, ಮ್ಯೂಸಿಯಂಗಳು ಬಂದ್

ಮೇ. 15ರವರೆಗೆ ರಾಷ್ಟ್ರೀಯ ಸ್ಮಾರಕ, ಮ್ಯೂಸಿಯಂಗಳು ಬಂದ್

ದೇಶದಾದ್ಯಂತ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಜ್ ಮಹಲ್ ಸೇರಿದಂತೆ ದೇಶದ ಇತರ ಪ್ರವಾಸಿ ತಾಣಗಳು 1 ತಿಂಗಳು ಮಚ್ಚಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶ ಹೊರಡಿಸಿದೆ.

ಕರ್ನಾಟಕದ ಹಂಪಿ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶವನ್ನು ಇಂದಿನಿಂದಲೇ ಪ್ರವಾಸಿಗರ ನಿರ್ಬಂಧಕ್ಕೆ ಆದೇಶ ನೀಡಲಾಗಿದ್ದು, ದೇಶಾದ್ಯಂತ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್‌ಗೆ ಆದೇಶಿಸಲಾಗಿದೆ.

ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ನಿರ್ಧಾರಿಸಲಾಗಿದ್ದು, ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳ ನಿರ್ದೇಶಕ ಎನ್.ಕೆ ಪಾಠಕ್‌ರವರು ಆದೇಶ ಹೊರಡಿಸಿದ್ದಾರೆ.

ಅಕ್ರಮವಾಗಿ ರೆಮ್ಡಿಸಿವಿರ್‌‌ ಚುಚ್ಚುಮದ್ದು ಮಾರಾಟಕ್ಕೆ ಯತ್ನ – ಮೂವರು ಅಂದರ್‌