ನಿಮ್ಮಕೈ ಮುಗೀತೀನಿ ಸಿ.ಡಿ ವಿಚಾರವಾಗಿ ಏನನ್ನೂ ಕೇಳಬೇಡಿ: ಸತೀಶ್ ಜಾರಕಿಹೊಳಿ - BC Suddi
ನಿಮ್ಮಕೈ ಮುಗೀತೀನಿ ಸಿ.ಡಿ ವಿಚಾರವಾಗಿ ಏನನ್ನೂ ಕೇಳಬೇಡಿ: ಸತೀಶ್ ಜಾರಕಿಹೊಳಿ

ನಿಮ್ಮಕೈ ಮುಗೀತೀನಿ ಸಿ.ಡಿ ವಿಚಾರವಾಗಿ ಏನನ್ನೂ ಕೇಳಬೇಡಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಿಮ್ಮ ಕೈ ಮುಗೀತೀನಿ. ದಯವಿಟ್ಟು ಸಿ.ಡಿ ವಿಚಾರವಾಗಿ ಏನನ್ನೂ ಕೇಳಬೇಡಿ. ದಿನನಿತ್ಯ ಅದನ್ನೇ ಕೇಳಿ ಕೇಳಿ ಸಾಕಾಗಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆ ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್‌ ವಿರುದ್ಧ ಆರೋಪಿಸಿದರೆ ನಾನೇನು ಮಾಡಲಿ? ಆ ಬಗ್ಗೆ ಏನೂ ಕೇಳಬೇಡಿ. ಬೇರೇನಾದರೂ ಕೇಳಿ’ ಎನ್ನುವ ಮೂಲಕ ವಿಷಯ ತಳ್ಳಿ ಹಾಕುವ ಪ್ರಯತ್ನ ಮಾಡಿದ್ದಾರೆ.

‘ಲಾಕ್‌‌ಡೌನ್, ನೈಟ್ ಕರ್ಫ್ಯೂ, ಕೊರೊನಾ ಸಂಬಂಧಿತ ಹೇಳಿಕೆ ಕೊಡಬೇಡಿ’ – ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

error: Content is protected !!