LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹಿಂದುಳಿದ ವರ್ಗಗಳ ನಿಗಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ನಿಗಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

 

 

ಬೆಂ.ಗ್ರಾ.ಜಿಲ್ಲೆ, : 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳು ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಸ್ವಯಂ ಉದ್ಯೋಗ/ಕಾಯಕ ಕಿರಣ/ಶ್ರೀ ಶಹಾಜೀ ರಾಜೇ ಸಮೃದ್ಧಿ ನೇರಸಾಲ ಯೋಜನೆ, ಗಂಗಾಕಲ್ಯಾಣ/ಜೀವಜಲ/ಜೀಜಾವು ಜಲಭಾಗ್ಯ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ/ಬಸವ ಬೆಳಗು ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಹೊಲಿಗೆ ಯಂತ್ರ ವಿತರಣಾ ಯೋಜನೆಗಳನ್ನು ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

 

ಹಿಂದುಳಿದ ವರ್ಗಗಳ ಪ್ರವರ್ಗ-1, 2, 3 ಮತ್ತು 3ಬಿಗೆ ಸೇರಿದ ಆಸಕ್ತರು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಲ್ಲಿ ಸೇವಾಸಿಂದು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಸೆಪ್ಟೆಂಬರ್ 30 ವರೆಗೂ ಅರ್ಜಿಗಳನ್ನು ಸಲ್ಲಿಸಬಹುದು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST