LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದೀಪಾವಳಿ ಸಂಭ್ರಮಕ್ಕೆ ಪಟಾಕಿ ಸಿಡಿಸಲು 2 ಗಂಟೆ ಅವಕಾಶ.!

ದೀಪಾವಳಿ ಸಂಭ್ರಮಕ್ಕೆ ಪಟಾಕಿ ಸಿಡಿಸಲು 2 ಗಂಟೆ ಅವಕಾಶ.!

 

 

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8:00 ಗಂಟೆಯಿಂದ 10:00 ಗಂಟೆಯವರೆಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ರಾಜ್ಯಸರ್ಕಾರ ಅವಕಾಶ ನೀಡಿದೆ.

ಅಕಸ್ಮಾತ್, ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗದಂತೆ ಮಾರುಕಟ್ಟೆಯಲ್ಲಿ ಕೇವಲ ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಬಳಸಲು ಅನುಮತಿ ನೀಡಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯಲ್ಲಿ ಈ ಒಂದು ಬೇರು ಇದ್ದರೆ ಸಾಕು ಯಾವ ಸಮಸ್ಯೆಗಳು ಎದುರಾಗೊಲ್ಲ.!!!!!ಎಂ.ಜಯಣ್ಣನವರ ಹೋರಾಟ ಗುರುತಿಸಿ ಅವರ ಸಮಾಧಿಯನ್ನು ಸ್ಮಾರಕ ಮಾಡಲು ಆಗ್ರಹ.!ಮೇರಾ ಯುವ ಭಾರತ: ಅಕೌಂಟ್ಸ್ ಅಸಿಸ್ಟೆಂಡ್ ಹುದ್ದೆಗೆ ಅರ್ಜಿ ಆಹ್ವಾನಊಟ ಮಾಡುವಾಗ ಮೊಬೈಲ್ ಬಳಕೆ ಮಾಡುವ ಅಭ್ಯಾಸವಿದ್ದರೆ.?ದೀಪಾವಳಿ ಸಂಭ್ರಮಕ್ಕೆ ಪಟಾಕಿ ಸಿಡಿಸಲು 2 ಗಂಟೆ ಅವಕಾಶ.!ಕುಸ್ತಿ ವಿಶ್ವ ಚಾಂಪಿಯನ್‌ಶಿಪ್: ಇತಿಹಾಸ ಸೃಷ್ಟಿಸಿದ ಭಾರತ31-10-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಸಿದ್ಧರಾಮೇಶ್ವರ ಅವರ ವಚನಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಪತಿ ಪತ್ನಿಯರ ಮನಸ್ಸ್ತಾಪ ದೂರಾಗಿ ಒಬ್ಬರಮೇಲೊಬ್ಬರು ವಶೀಕರಣವಾಗಲು ಬಲಿಷ್ಠ ವನಸ್ಪತಿ ಎಡಮುರಿ ಮತ್ತು ಬಲಮೂರಿಯಿಂದ ಈ ತಂತ್ರ ಮಾಡಿ ಸಾಕು!