ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.
ದಾವಣಗೆರೆ:2020-21ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ. 24.10 ಯೋಜನೆ ಹಾಗೂ ಟಿ.ಎಸ್.ಪಿ. ಅನುದಾನದಡಿಯಲ್ಲಿ ಮಲೇ ಬೆನ್ನೂರು ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮಲೇಬೆನ್ನೂರು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 08192-268858 ಗೆ ಸಂಪರ್ಕಿಸಬಹುದು ಎಂದು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.