LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 

      ದಾವಣಗೆರೆ; ಸರ್ಕಾರಿ ಬಾಲಕರ, ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಪ್ರಸಕ್ತ ಸಾಲಿಗೆ ವಿಜ್ಞಾನ, ಗಣಿತ, ದೈಹಿಕ, ಯೋಗ, ಸಂಗೀತ, ಕ್ರಾಫ್ಟ್ ಮತ್ತು ಪಾಠ ಹೇಳುವ ಅರೆಕಾಲಿಕ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಮತ್ತು ಅರ್ಹತೆಯ ವಿವರ: ವಿಜ್ಞಾನ, ಗಣಿತ ವಿಷಯ-2 ಹುದ್ದೆ, ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಎಡ್,   ದೈಹಿಕ, ಯೋಗ ವಿಷಯ, ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಸಿಪಿಎಡ್, ಬಿಪಿಎಡ್, ಟ್ರೈನಿಂಗ್ ಇನ್ ಯೋಗ,  ಸಂಗೀತ, ಕ್ರಾಪ್ಟ್ ವಿಷಯ, ಹುದ್ದೆ ಸಂಖ್ಯೆ-2 ವಿದ್ರ್ಯಾಹತ ಡಿಪೆÇ್ಲೀಮಾ, ಆರ್ಟ್ ಮತ್ತು ಕ್ರಾಪ್ಟ್ ಪದವಿ ಮತ್ತು ಸಂಗೀತ ಪದವಿ, ಪಾಠ ಹೇಳುವ ಅರೆಕಾಲಿಕ ಶಿಕ್ಷಕರು ಹುದ್ದೆ ಸಂಖ್ಯೆ-2, ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಎಡ್ ಅನುಭವ 1 ವರ್ಷ, 25 ರಿಂದ 50 ವರ್ಷ ವಯೋಮಾನದವರಾಗಿರಬೇಕು. ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST