LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

 

ಚಿತ್ರದುರ್ಗ: ಭಾರತೀಯ ಸೇನೆಯ ಸಿಗ್ನಲ್ ರೆಜಿಮೆಂಟ್‍ನಲ್ಲಿ ಯುನಿಟ್ ಹೆಡ್‍ಕ್ವಾರ್ಟರ್ ಕೋಟಾ (UHQ)  ಅಡಿಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಆಯೋಜಿಸಲಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಟ್ರೇಡ್ಸ್‍ಮನ್, ಅಗ್ನಿವೀರ್ ಜನರಲ್ ಡ್ಯೂಟಿ ಹಾಗೂ ಅಗ್ನಿವೀರ್ ಟೆಕ್ನಿಕಲ್ (ತಾಂತ್ರಿಕ) ವಿಭಾಗದ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಗಸ್ಟ್ 18 ರಿಂದ 21 ರವರೆಗೆ ಪ್ರಕ್ರಿಯೆ ಜರುಗಲಿದೆ. 17 ಳಿ ವರ್ಷದಿಂದ 22 ವರ್ಷದೊಳಗಿನ ವೀರ ನಾರಿಯರು, ಸೈನಿಕರು, ಮಾಜಿ ಸೈನಿಕರ ಮಕ್ಕಳು ಮತ್ತು ಸೈನಿಕರ ಸ್ವಂತ ಸಹೋದರರು ಈ ಕೋಟಾದಡಿ ಭಾಗವಹಿಸಲು ಅವಕಾಶವಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18 ರಂದು ಬೆಳಿಗ್ಗೆ 5 ಗಂಟೆಗೆ ಮಧ್ಯಪ್ರದೇಶದ ಜಬಲ್ಪುರ್ ರಸ್ತೆಯಲ್ಲಿರುವ ‘ಬಾಯ್ಸ್ ಸ್ಪೋಟ್ರ್ಸ್ ಕಂಪನಿ ಮೈದಾನ'ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಿರಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಡ ಪರ ಸ್ತ್ರಿಯ ಸಹವಾಸದಲ್ಲಿ ಇದ್ದು ಅಕ್ರಮ ಅನೈತಿಕ ಸಂಬಂಧಗಳಿಂದ ನಿಮ್ಮ ಜೀವನ ಹಾಳಾಗುತ್ತಿದ್ದರೆ.?ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ದಿನಾಂಕ ಇಲ್ಲಿದೆ.!ಅಗ್ನಿವೀರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!ಶಾಸಕ ಬಿ.ಜಿ. ಗೋವಿಂದಪ್ಪರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿದ ಕುರುಬ ಸಂಘದ ಮುಖಂಡರು.!05-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಬಹುರೂಪಿ ಚೌಡಯ್ಯ ಅವರ ವಚನಕೇಂದ್ರದಿಂದ ಸ್ಪಷ್ಟನೆ .! ಶಿಕ್ಷಕರಿಗೆ TET ಕಡ್ಡಾಯಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ಪ್ರವೇಶಕ್ಕೆ ಲಿಂಕ್  ಇಲ್ಲಿದೆ..!!ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಯ ಕೀ ಉತ್ತರ ಪ್ರಕಟ.!