LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಭೋವಿ ಜನಾಂಗದ ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ, ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ

ಭೋವಿ ಜನಾಂಗದ ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ, ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಯುವಕ-ಯುವತಿಯರಲ್ಲಿ ಸ್ವಯಂ ಉದ್ಯೋಗಾವಕಾಶ ಹೆಚ್ಚಿಸುವ ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಉಚಿತ ಟೈಲರಿಂಗ್ ತರಬೇತಿ ಮತ್ತು ಅಗತ್ಯ ಯಂತ್ರೋಪಕರಣ ವಿತರಣೆಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 50 ವರ್ಷ ವಯೋಮಿತಿಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ಅರ್ಹ ನಿರುದ್ಯೋಗಿ ಯುವಕ-ಯುವತಿಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಆಸಕ್ತ ಅಭ್ಯರ್ಥಿಗಳು ಅರ್ಜಿ ಮತ್ತು ಹೆಚ್ಚಿನ ವಿವರಗಳಿಗಾಗಿ ‘ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಚಿತ್ರದುರ್ಗ' ಇವರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳನ್ನು 2026ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿ ರಮ್ಯಾ ಎಸ್. .!ಗೃಹಲಕ್ಷ್ಮಿ ಫಲಾನುಭವಿಗಳು  ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಇದ್ರೆ ಮಾತ್ರ ಹಣ.!ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ  ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಸೂಚನೆಭೋವಿ ಜನಾಂಗದ ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ, ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 01-09-2026ವಚನ.:  -ಕೋಲ ಶಾಂತಯ್ಯಮನೆಯಲ್ಲಿರುವ ದುಷ್ಟ ಶಕ್ತಿಗಳು ಕೆಟ್ಟ ಶಕ್ತಿಗಳೆಲ್ಲಾ ತೊಲಗಿ ಹೋಗಲು ನೆಮ್ಮದಿಯ ಜೀವನ ನಡೆಸಲು ಈ ಮಂತ್ರವೊಂದೇ ಸಾಕು.!ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಇಟ್ಟು ಕೊಳ್ಳಬೇಕಾದ ದಾಖಲೆಗಳು ಇವು.!ಶೀಘ್ರ ಜಿಲ್ಲೆಯ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ  ಸಚಿವರಾದ ಟಿ.ರಘುಮೂರ್ತಿ ಹೇಳಿದ್ದು ಹೀಗೆ.!