LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರೈಲ್ವೆ ಇಲಾಖೆಯಲ್ಲಿ 1,688 ಹುದ್ದೆಗೆ ಅರ್ಜಿ ಆಹ್ವಾನ.!

ರೈಲ್ವೆ ಇಲಾಖೆಯಲ್ಲಿ 1,688 ಹುದ್ದೆಗೆ ಅರ್ಜಿ ಆಹ್ವಾನ.!

 

ದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು(RRB) ಉದ್ಯೋಗಾಕಾಂಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 1,688 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಟ್ರೈನ್ಸ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ  ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಿದೆ.

ಪಿಯುಸಿ ಉತ್ತೀರ್ಣರಾದ 18 - 30 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ RRB ವೆಬ್‌ಸೈಟ್‌ಗೆ ಭೇಟಿ ನೀಡಿ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST