LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬಸವಣ್ಣ ಅವರ ವಚನ:

 

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು

ಎನ್ನ ಮನ ನಾಚಿತ್ತು, ನಾಚಿತ್ತು.

ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ,

ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು,

ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು,

ಇದು ಕಾರಣ,

'ಯದ್ಧೃಷ್ಟಂ ತನ್ನಷ್ಟಂ' ಎಂಬ ಶ್ರುತಿಯ ನೋಡಿ ತಿಳಿದು,

ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ

ಕೂಡಲಸಂಗಾ, ನಿಮ್ಮ ಶರಣ.

 

-ಬಸವಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!ಬಿಸಿಯೂಟ ತಯಾರಕರ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ.!ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!