LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗ: ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ

ಚಿತ್ರದುರ್ಗ: ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ

ಚಿತ್ರದುರ್ಗ: ಜಿಲ್ಲಾಡಳಿತಕ್ಕೆ ಸಿಎಂ ಪ್ರಧಾನ ಕಾರ್ಯದರ್ಶಿ ಅಭಿನಂದನೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಮನೆ-ಮನೆಗೆ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ.100ರಷ್ಟು ಸಾಧನೆ ಮಾಡಿ, 20 ಲಕ್ಷಕ್ಕೂ ಅಧಿಕ ಪ್ರಮಾಣಪತ್ರಗಳನ್ನು ನಾಗರಿಕರಿಗೆ ತಲುಪಿಸಿರುವ ಜಿಲ್ಲಾಡಳಿತದ ಕ್ರಮಕ್ಕೆ ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮುನೀಷ್ ಮೌದ್ಗಿಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, ‘ಅಗತ್ಯ ದಾಖಲೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸಿರುವುದು ನಿಜವಾದ ಅರ್ಥದಲ್ಲಿ ನಾಗರಿಕ ಕೇಂದ್ರಿತವಾದ ಮಹತ್ವದ ಸಾಧನೆಯಾಗಿದೆ. ಇದು ಸರ್ಕಾರದ ಸೇವೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಜಿಲ್ಲಾಡಳಿತದ ಬದ್ಧತೆ ಮತ್ತು ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಶಂಸಿದ್ದಾರೆ.

ಇದೇ ರೀತಿಯ ಉತ್ಸಾಹ ಮತ್ತು ಬದ್ಧತೆಯಿಂದ ರಾಜ್ಯದ ಇತರ ಎಲ್ಲ ಯೋಜನೆಗಳು ಹಾಗೂ ಉಪಕ್ರಮಗಳಲ್ಲಿಯೂ ಮುಂದುವರಿದು, ಜನಪರ ಆಡಳಿತಕ್ಕೆ ಮತ್ತಷ್ಟು ಬಲ ತುಂಬುವಂತೆ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅವರ ಸಂಪೂರ್ಣ ತಂಡಕ್ಕೆ ಹಾರೈಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!ಬಿಸಿಯೂಟ ತಯಾರಕರ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ.!ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!