LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗ: ಈ ಹಳ್ಳಿಗಳಲ್ಲಿ ಇಂದು ಸೆ.26ರಂದು ಕರೆಂಟ್ ಇರಲ್ಲ.!

ಚಿತ್ರದುರ್ಗ: ಈ ಹಳ್ಳಿಗಳಲ್ಲಿ ಇಂದು ಸೆ.26ರಂದು ಕರೆಂಟ್ ಇರಲ್ಲ.!

ಚಿತ್ರದುರ್ಗ: ಈ ಹಳ್ಳಿಗಳಲ್ಲಿ ಇಂದು ಸೆ.26ರಂದು ಕರೆಂಟ್ ಇರಲ್ಲ.!

ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ವಿಭಾಗ ವ್ಯಾಪ್ತಿಯ 220/66/11 ಕೆವಿ ಹಾಗೂ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆವಿ ಮಾರ್ಗಗಳಲ್ಲಿ ಇದೇ ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಅವಧಿಯಲ್ಲಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೇಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೊಡಬನಾಳು, ತೇಕಲವಟ್ಟಿ, ಐಮಂಗಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರಾಣಿ ಗಿಡದ ಬೇರಿನಿಂದ ನೀವು ಕುಬೇರರಾಗಬಹುದು ಸಕಲ ಸಮಸ್ಯೆಗಳಿಗೂ ಈ ವನಸ್ಪತಿಯಿಂದ ಪರಿಹಾರ ಶತಸಿದ್ಧ!ತನ್ನ SBI ಗ್ರಾಹಕರಿಗೆ ಮಹತ್ವದ ವಿನಾಯಿತಿ ಘೋಷಿಸಿದೆ.!ಚಿತ್ರದುರ್ಗ: ಈ ಹಳ್ಳಿಗಳಲ್ಲಿ ಇಂದು ಸೆ.26ರಂದು ಕರೆಂಟ್ ಇರಲ್ಲ.!ಕೆ.ಎಂ. ವೀರೇಶ್ ಅವರ ನುಡಿನಮದಲ್ಲಿ ಮಾತನಾಡಿದ ಗಣ್ಯರು.!ದಾವಣಗೆರೆ: ಈ ಏರಿಯಾಗಳಲ್ಲಿ ಇಂದು ಸೆ.26ರಂದು  ನಗರದಲ್ಲಿ ವಿದ್ಯುತ್ ವ್ಯತ್ಯಯಭದ್ರಾ ನಾಲೆಗಳ ಮೂಲಕ ಕುಡಿಯುವ ನೀರು ಪೂರೈಕೆ: ನಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-09-2026ವಚನ: -ತೋಂಟದ ಸಿದ್ಧಲಿಂಗ ಶಿವಯೋಗಿಗಳುಕರಿಕಾಳು ಮೆಣಸಿನಿಂದ ಈ ತಂತ್ರ ಮಾಡಿದರೆ ಸ್ತ್ರೀ ಪುರುಷ ವಶೀಕರಣ ವಾಗುತ್ತದೆ ಒಳ್ಳೆಯ ಉದ್ದೇಶಕ್ಕೆ ಇಷ್ಟ ಪಟ್ಟಂತ ವ್ಯಕ್ತಿಗಳಿಗಾಗಿ ಈ ತಂತ್ರ ಮಾಡಿ!ನೀವು SBI ಬ್ಯಾಂಕಿನ ಗ್ರಾಹಕರು ಆಗಿದ್ದರೆ ತಮ್ಮದೆ ಈ ಸುದ್ದಿಯನ್ನು ಓದಿ.!