LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗ: ನಾಳೆ ನ.22ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

ಚಿತ್ರದುರ್ಗ: ನಾಳೆ ನ.22ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

 

 ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನ.22ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

          ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೇಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಐಮಂಗಲ   ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚರಣೆಯಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಕ್ಕದ ಗಿಡದ ಹೂವಿನಿಂದ ನೀವು ಇಷ್ಟ ಪಟ್ಟವರ ವಶ..!ಚಿತ್ರದುರ್ಗ: ನಾಳೆ ನ.22ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಐತಿಹಾಸಿಕ ಕೋಟೆ, ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ.! ಎಸ್.ಸಂದೀಪ್ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ಪೋಕ್ಸೊ ಕಾಯಿದೆಯಡಿ ಶಿಕ್ಷೆ.!ಬೋರ್ವೆಲ್ ಕೊರೆಸಲು ದರ ಏರಿಕೆ ಖಂಡಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ.!ಜಗಜ್ಯೋತಿ ಬಸವಣ್ಣನವರ ಬಗ್ಗೆ ಅವಹೇಳನ.. ಲೇಖಕ ರವಿ ಹಂಜ್ ವಿರುದ್ಧ ಪ್ರಕರಣ ದಾಖಲು.!ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಮತ್ತು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಹಾಗೂ ಸಹಾಯಧನ ಯೋಜನೆ -ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ ಅವರ  ವಚನ. .!ಶಕ್ತಿಶಾಲಿಯಾದ ಪುರಾತನ ಕೊಳ್ಳೇಗಾಲದ ಶತ್ರು ಸಂಹಾರ ತಂತ್ರ ಶತ್ರುಗಳನ್ನು ಸದೆಬಡಿಯಲು ಒಳ್ಳೆಯ ಉಪಾಯ ನೀವು ಪ್ರಯತ್ನ ಮಾಡಿ!ಕಾನೂನಿನಲ್ಲಿ ಮಹಿಳೆಯರಿಗೆ ಇರುವಂತ ರಕ್ಷಣೆ ಪುರುಷರಿಗೂ ಸಿಗಬೇಕು ಮನವಿ.!