LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!

 

ಬೆಂಗಳೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಸಂಕಷ್ಟ ಎದುರಾಗಿದ್ದು, ಕೋರ್ಟ್, ಜಾಮೀನು ರಹಿತ ಬಂಧನ ವಾರಂಟ್ ಕೋರ್ಟ್ ಜಾರಿ ಮಾಡಿದೆ.!

ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ಪ್ರದೀಪ್ ಈಶ್ವರ್ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ. ಪ್ರದೀಪ್ ಈಶ್ವರ್, 11-1-2024ರಂದು ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಈಸ್ವರ್ ಗೆ ಸೂಚಿಸಿತ್ತು.

 ಆದರೆ ಕೋರ್ಟ್ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾಗಿದ್ದರು. ಕೋರ್ಟ್ ಸೂಚಿಸಿದರೂ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಇಂದು ಪ್ರದೀಪ್ ಈಸ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

ಹಿನ್ನೆಲೆಯಲ್ಲಿ ಪೊಲೀಸರು ಶಾಸಕ ಪ್ರದೀಪ್ ಈಶ್ವರ್ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ.!ಬಿಸಿಯೂಟ ತಯಾರಕರ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ.!ಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!ಸಿಇಟಿ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ.!ಬಿಜೆಪಿ. ವಿರುದ್ದ ಜಿಲ್ಲಾ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆಈ ಕಾರಣಕ್ಕೆ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ.!25-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿವಚನ.: -ಸಿದ್ಧಾಂತಿ ವೀರಸಂಗಯ್ಯ.!