LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗರೆ: ನಾಳೆ 27 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

ದಾವಣಗರೆ: ನಾಳೆ 27 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

 

 ದಾವಣಗೆರೆ;  66/11 ಕೆ.ವಿ. ಆನಗೋಡು ಹಾಗೂ ಅತ್ತೀಗೆರೆ  ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗ ಹಾಗೂ ಅತ್ತಿಗೆರೆ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯಾಗಲಿದೆ.

   ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ  ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂತ್ರಿಕ ಶಕ್ತಿ ಇರುವ ಏಲಕ್ಕಿಯಿಂದ ಮಾಡುವಂತಹ ತಂತ್ರ ಹಣಕಾಸಿನ ಸಮಸ್ಯೆ ಗೆ ನಿಮ್ಮ ಮಗುವನ್ನು ಮಳೆಗಾಲದಲ್ಲಿ ಕಾಯಿಲೆಗಳಿಗಳಿಂದ ದೂರವಿರಲು ಅನುಸರಿಸಬೇಕಾದ ಮುಂಜಾಗ್ರತೆ ದಿನದ ಮಂಡಕ್ಕಿ  ಒಗ್ಗರಣೆ ಮಿರ್ಚಿ 27-08-2026ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್.! ಕನ್ನಡ ಸಾಹಿತ್ಯ ಪರಿಷತ್ ರಾಜಕೀಯ ಪಕ್ಷದ ಕಬ್ಜ ಆಗಬಾರದು: ಪ್ರೊ.ಎಸ್.ಜಿ.ಸಿದ್ದರಾಮಯ್ಯವಚನ.:  -ಮೋಳಿಗೆ ಮಹಾದೇವಿ.!ಧರ್ಮಸ್ಥಳ ಗ್ರಾಮಾಭಿವೃದ್ಧಿ: ಪಿ.ಎಸ್.ಐ. ರುಕ್ಕಮ್ಮ ತಾಯಂದಿರ ಬಗ್ಗೆ ಹೇಳಿದ್ದೇನು.?ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸ್ವಾಮಿಜೀಯವರಿಂದ ಗೋಪೂಜೆ ಸೆ. 14ಕ್ಕೆ ಪ್ರತಿಷ್ಠಾಪನೆ, ಆ.3 ಕ್ಕೆ ಶೋಭಾಯತ್ರೆ!ಮಳೆಗಾಲದಲ್ಲಿ ಸಿಗುವ ಬೆರಿಕೆ ಸೊಪ್ಪು ಆಹಾರದಲ್ಲಿ ಎಷ್ಟು ಮಹತ್ವ ಗೊತ್ತಾ.!ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!